ವಿಜಯಶ್ರೀ ಹಾಲಾಡಿ ಬರೆದ ಈ ಭಾನುವಾರದ ಕತೆ
ಹನ್ನೆರಡು ದಿನಗಳ ನಂತರ ಆಸ್ಪತ್ರೆಯಿಂದ ಮರಳಿ ಬಂದಾಗ ಲತಕ್ಕ ಹೇಳಿದಂತೆ ಹೊಸ ಬದುಕು ಶುರುವಾಯಿತು. ಸೌಮ್ಯಳಿಗೆ...
ಹನ್ನೆರಡು ದಿನಗಳ ನಂತರ ಆಸ್ಪತ್ರೆಯಿಂದ ಮರಳಿ ಬಂದಾಗ ಲತಕ್ಕ ಹೇಳಿದಂತೆ ಹೊಸ ಬದುಕು ಶುರುವಾಯಿತು. ಸೌಮ್ಯಳಿಗೆ...
ಕ್ರಿಶ್ಚಿಯನ್ ದೇಶವಾದ ಇಥಿಯೋಪಿಯಾದಲ್ಲಿ ಕಾಫಿ ಉಗಮವಾದರೂ ಅದು ಪ್ರವರ್ಧಮಾನಕ್ಕೆ ಬಂದದ್ದು ಇಂದಿನ ಕಾಫಿಯಾಗಿ ರೂಪುಗೊಂಡಿದ್ದು ಮಾತ್ರ ಇಸ್ಲಾಮಿಕ್ ದೇಶಗಳಲ್ಲಿ ಅಂದರೆ ದಕ್ಷಿಣ ಅರೇಬಿಯಾ ಇಂದಿನ ಯೆಮೆನ್, ಸೌದಿಯ ದಕ್ಷಿಣನ ಅಭಾ ಪ್ರಾಂತ್ಯಗಳಲ್ಲಿ. ಒಟ್ಟೋಮನ್ ಸುಲ್ತಾನ ಕಾಫಿಯ ಶಕ್ತಿಯನ್ನು ಬಲ್ಲವನು ಈ ಬೀಜಗಳನ್ನು ರಫ್ತು ಮಾಡಬೇಕಾದರೆ ಹುರಿದೇ ಮಾಡಬೇಕೆಂಬ ಗಟ್ಟಿ ಫರ್ಮಾನು ಹೊರಡಿಸಿದ್ದ ಮತ್ತದು ಶತಮಾನಗಳ ಕಾಲ ಚಾಲ್ತಿಯಲ್ಲಿತ್ತು. ಇದಕ್ಕೆ ಕಾರಣ ಕಾಫಿ ಬೇರೆಲ್ಲೂ ಬೆಳೆಯಲು ಆಗಬಾರದು ಎಂಬ ಆಲೋಚನೆ. ದರ್ಶನ್ ಜಯಣ್ಣ ಬರೆಯುವ “ಸೌದಿ ಡೇಟ್ಸ್” ಸರಣಿಯ ಹನ್ನೆರಡನೆಯ ಕಂತು
ಭೈರಪ್ಪನವರ ಎರಡನೆಯ ಸಾಧ್ಯತೆಯ ಕಾದಂಬರಿಗಳಲ್ಲಿ ವೈಚಾರಿಕತೆ ಬಹುಮುಖಿಯಾಗಿದೆ. ಅದರ ಕೇಂದ್ರವನ್ನು ಕೃತಿಯ ಸಂರಚನೆ ಹಿಡಿದಿಡುತ್ತದೆ. ಇಲ್ಲಿನ ಓದು ಕೂಡ ಬಹುಮುಖಿಯಾಗ ಬೇಕಾಗಿದ್ದು. ‘ತಂತುʼ ಕಾದಂಬರಿಯನ್ನು ಇದಕ್ಕೆ ಉದಾಹರಣೆಯಾಗಿ ನೋಡಬಹುದು. ಇದು ತುರ್ತು ಪರಿಸ್ಥಿತಿಯ ರಾಜಕೀಯ ಕಥನ ಎನ್ನುವುದು ನಿಜ. ಅದರ ಜೊತೆಗೆ ಕೌಟಂಬಿಕ ಪ್ರಶ್ನೆಗಳಿವೆ. ತಾಯಿ-ಮಗನ ಸಂಬಂಧದ ಪರಿಶೀಲನೆ ಇದೆ. ದಾಂಪತ್ಯದಾಚೆಗೆ ಸೆಳೆಯುವ ಸಂಬಂಧವಿದೆ. ಸಂಗೀತದ ನೆಲೆ ಕೂಡ ಇದೆ. ಇದನ್ನು ಗಹನತೆಯ ಜೊತೆಗೆ ಅಲ್ಲಲ್ಲಿ ಕಾಣುವ ಜನಪ್ರಿಯ ವಿವರಗಳ ಜೊತೆಗೇ ಗ್ರಹಿಸಿಕೊಳ್ಳಬೇಕು. ಎಸ್.ಎಲ್. ಭೈರಪ್ಪನವರ ಕಾದಂಬರಿಗಳ ಕುರಿತು ಎನ್.ಎಸ್. ಶ್ರೀಧರಮೂರ್ತಿ ಬರಹ
ಶಾಲೆಗೆ ಹೋಗುವಾಗ, ಹಲವೆಡೆ ನಾವು ಇಂಥ ನಯನ ಮನೋಹರ "ಹೂ ರಥ" ನೋಡುತ್ತ ಹೋಗುತ್ತಿದ್ದೆವು. ಈಗಲೂ ಆ ಸುಂದರ ದೃಶ್ಯ ನನ್ನ ಕಣ್ಣಿಗೆ ಕಟ್ಟಿದಂತಿದೆ. ಹಾಗೇ ಇನ್ನೊಂದು ಚಂದದ ಹೂ ಅಂದರೆ, ಚದುರಂಗಿ. ಇದು ತೀರಾ ಪುಟಾಣಿ ಹೂಗಳ ಗೊಂಚಲು. ನಕ್ಷತ್ರದ ಆಕಾರದ ಗಾಢ ಕೇಸರಿ, ಕೆಂಪು ಹೂಗಳ ಚದುರಂಗಿ ಪೊದೆಯಾಗಿ ಬೆಳೆಯುವ ಸಸ್ಯ. ಇದರ ಸಪೂರ ಕಾಂಡಕ್ಕೆ ಸೂಕ್ಷ್ಮ ಮುಳ್ಳುಗಳಿರುತ್ತವೆ. ಇದರ ಹೂ ನೋಡಲು ಬಹಳ ಚಂದ. ರೂಪಾ ರವೀಂದ್ರ ಜೋಶಿ ಬರೆಯುವ "ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ" ಸರಣಿಯ ಹನ್ನೊಂದನೆಯ ಕಂತು
ಸಣ್ಣಗೆ ಕುಲುಕಾಡುತ್ತಿರುವ ಸಮುದ್ರ ಆಕಾಶದ ಕೆಳಗೆ ಇನ್ನೊಂದು ಅಂಚಿನಲ್ಲಿ ನಾನು ನಿಂತಿರುವ ಮಟ್ಟಕ್ಕಿಂತ ಎತ್ತರದಲ್ಲಿರುವಂತೆ ತೋರುತ್ತಿತ್ತು. ಕಣ್ಣುಗಳ ತುಂಬಾ ತುಂಬಿಹೋದ ಸಮುದ್ರ ನನ್ನ ದೇಹವನ್ನು ತುಸು ಅಲ್ಲಾಡಿಸಿದಂತಾಗಿ ಸ್ವಲ್ಪ ಪ್ರಜ್ಞೆ ಕಳೆದುಕೊಂಡಂತಾಯಿತು. ಮನುಷ್ಯನ ದೇಹದಲ್ಲಿರುವುದು ಶೇಕಡ 65% ನೀರೆ ತಾನೆ. ಪಕ್ಕದಲ್ಲಿ ನಿಂತಿದ್ದ ಸುಶೀಲ ನನ್ನ ಮುಖವನ್ನು ಪ್ರಶ್ನಾರ್ಥಕವಾಗಿ ನೋಡಿದಳು. ಅಂಡಮಾನ್-ನಿಕೋಬಾರ್ ದ್ವೀಪಗಳ ಪ್ರವಾಸದ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ
“ಕಲಾವಿದರ ಮಾತಂತಿರಲಿ, ಊರೂರಿಗೆ ಬರುತ್ತಿದ್ದ ನಾಟಕವನ್ನೂ ನೋಡದ ಮನೆತನ ಎನ್ನಬಹುದೇನೊ. ಕಾಳಮ್ಮನಿಂದ ಮಲ್ಲಮ್ಮನಾಗಿ, ಮಲ್ಲಮ್ಮನಿಂದ ಸರಸ್ವತಿಯಾಗಿ, ಕೊನೆಗೆ ಸರಸ್ವತಿಯಿಂದ ಜುಲೇಖಾ ಬೇಗಂ ಆದೆ. ಕಲೆಯ ಹಿನ್ನೆಲೆಯಿಲ್ಲದೆ ಬೆಳೆದ ನನಗೆ ಅದ್ಹೇಗೆ ಈ ಅಭಿನಯ ಕಲೆ ಒದಗಿಬಂತೋ!” ಕನ್ನಡ ರಾಜ್ಯೋತ್ಸವದ ಶುಭ ದಿನದಂದು ಹಿರಿಯ ರಂಗ ಕಲಾವಿದೆ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಜುಲೈಕಾ ಬೇಗಂ ಅವರ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ". ನಿರೂಪಿಸುತ್ತಾರೆ ಕೀರ್ತಿ ಬೈಂದೂರು.
ಹನ್ನೆರಡು ದಿನಗಳ ನಂತರ ಆಸ್ಪತ್ರೆಯಿಂದ ಮರಳಿ ಬಂದಾಗ ಲತಕ್ಕ ಹೇಳಿದಂತೆ ಹೊಸ ಬದುಕು ಶುರುವಾಯಿತು. ಸೌಮ್ಯಳಿಗೆ...
ಒಂದು ಸ್ಥಳದಿಂದ ನಿರ್ಗತಿಕರಾಗಿ ಓಡಿಬಂದವರಿಗೆ ಅನ್ನ ಆಶ್ರಯ ನೀಡಿ ಬದುಕು ಕೊಟ್ಟವರ, ಬದುಕನ್ನೇ ಬುಡಮೇಲು ಮಾಡುವ ಕೆಲಸಗಾರರ ಚಿತ್ರಣ, ಅದಕ್ಕೆ ಕುಮ್ಮಕ್ಕು ನೀಡಿ ಜಮೀನನ್ನೆಲ್ಲ ತಮ್ಮ ವಶ ಮಾಡಿಕೊಳ್ಳುವ ಕೆಲಸಗಾರರ ದಬ್ಬಾಳಿಕೆ, ನಿಯತ್ತಿಗೆ ಹೊರತಾದ ಅವರ ಕಾರ್ಯಭಾರವೆಲ್ಲದರ ಚಿತ್ರಣ ಗಮನಿಸಿದರೆ, ದ್ರೋಹವೆಂಬುದು ಸಾರ್ವಕಾಲಿಕವಾದದ್ದು, ಮನುಷ್ಯನ ಕುಟಿಲತೆ, ನೀಚ ಪ್ರವೃತ್ತಿ ಸಾವಿರ ವರ್ಷ ಕಳೆದರೂ ಬದಲಾಗದಂತಹುದು ಎಂಬುದು ಕಠೋರ ಸತ್ಯವಾಗಿ ಮನಸ್ಸನ್ನು ಆವರಿಸುತ್ತದೆ. ಶಶಿಧರ ಹಾಲಾಡಿ ಕಾದಂಬರಿ “ನದಿ ದಾಟಿ ಬಂದವರು” ಕುರಿತು ಬಿ.ಕೆ. ಮೀನಾಕ್ಷಿ ಬರಹ
"ಯಾವತ್ತೂ ತಲೆಯೆತ್ತಿ ಆಕಾಶ ನೋಡದವನು ಅಮಾವಾಸ್ಯೆಯಲ್ಲಿ ಚಂದ್ರನ ಹುಡುಕಿದ್ದು ನನ್ನ ತಪ್ಪು ಸುಲಭವಾಗಿ ಗಳಿಸುವ ಭ್ರಮೆಯಲ್ಲಿ ಬದುಕಿದ್ದೆ ಮೀನು ಇರದ ಕೊಳಕ್ಕೆ ಬಲೆ ಬೀಸಿದ್ದು ನನ್ನ ತಪ್ಪು " -ಡಾ.ಲಕ್ಷ್ಮಿಕಾಂತ ಮಿರಜಕರ ಬರೆದ ಗಜಲ್
ಕಾಲ ಕೈಕೊಡುತ್ತದೆ ಎಂದು ಸದಾ ಯೋಚಿಸುತ್ತಿದ್ದ ಹರಿಶ್ಚಂದ್ರನಿಗೆ ತನ್ನ ಮಗಳ ಹೆಸರು ‘ಸಮಯ’ವೆಂದು ತಿಳಿದಾಗ ಆಶ್ಚರ್ಯವಾಯಿತು. ಅಮೃತಾ ನೆನಪಾದಳು. ಎಲ್ಲಿದ್ದಾಳೆ? ಸಮಯಳ ಜೊತೆ ಇದ್ದಾಳೆಯೆ? ಸಮಯಳಿಗೆ ಹೇಗೆ ಗೊತ್ತಾಯಿತು ತನ್ನ ವಿಳಾಸ ಫೋನ್ ನಂಬರ್? ಅಮೃತಾ ಹೇಳಿರಬಹುದೆ? ತನ್ನಿಂದ ವಂಚಿತಳಾದವಳು. ಅವಳು ಹೇಳಿರುವುದು ಅಸಾಧ್ಯ ಎಂಬುದು ಖಾತ್ರಿ. ಒಂದುಕ್ಷಣ ಹರಿಶ್ಚಂದ್ರನ ಮುಖ ಕಪ್ಪಿಟ್ಟಿತು. ಮುಸ್ಸಂಜೆಯ ಕೆಂಪು ಬೆಳಕು ಕಿಟಕಿ ಪ್ರವೇಶಿಸಿತು. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ “ಟಿಕ್ ಟಿಕ್ ಟಿಕ್ ಟಿಕ್ ಕೈಕೊಟ್ಟ ಗಡಿಯಾರ”
ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.
ಪೀಟರ್ ಪಿಮೆಟ್ರೋವಿಚ್ ರಚಿಸಿದ ದಿನದ ಕಾರ್ಟೂನ್
ಕನ್ನಡದಲ್ಲಿ ಶೇಕ್ಸ್ಪಿಯರ್: ಎಚ್.ಎಸ್. ಶಿವಪ್ರಕಾಶ್ ಉಪನ್ಯಾಸ ಕೃಪೆ: ಸಂಚಿ ಫೌಂಡೇಷನ್