Advertisement

ಕೆಂಡಸಂಪಿಗೆ

ಡಿ.ಎಸ್.ಎನ್ ಅವರ ‘ಗಾಂಧಿ ಕಥನ’ವೆಂಬ ಗಾಂಧಿಯ ಗಂಧ: ಎಚ್.ಆರ್.ರಮೇಶ್ ಲೇಖನ

“ಗಾಂಧಿ ದಿನದಿನಕ್ಕೂ ಪ್ರಸ್ತುತವಾಗುತ್ತ ಹೋಗುತ್ತಾರೆ. ಗಾಂಧಿ ಲೋಕದ ಬದುಕಿನ ಭವಿಷ್ಯ. ಗಾಂಧಿಯನ್ನು ಯಾವರೂಪದಲ್ಲಾದರೂ ಎದುರಾಗಲೇಬೇಕು. ಅವರ ಚಿಂತನೆಗಳಿಲ್ಲದ ಮುಂದಿನ ಸಮಾಜವನ್ನು ಕಟ್ಟಲು ಆಗುವುದಿಲ್ಲ. ಅವರ ಸಂಕೀರ್ಣವಾದ ವ್ಯಕ್ತಿತ್ವದಿಂದಾಗಿಯೇ ಅವರ ಜೊತೆ ಜಗಳಕ್ಕೆ ವಿಫುಲವಾದ ಅವಕಾಶವೂ ಇದೆ. ಅವರು ನಿಜ ಅರ್ಥದಲ್ಲಿ ಹೀರೋ. ಬದುಕಿನ ತೀವ್ರತೆರನಾದ ಸಂದರ್ಭಗಳನ್ನು…”

Read More

ಪ್ರೊ. ಶೆಟ್ಟರ್ ಎಂದರೆ ಕನ್ನಡದ ಹೆಮ್ಮೆ, ಅಚ್ಚರಿ: ಎಚ್.ಆರ್.ರಮೇಶ ಬರೆದ ಲೇಖನ

“ಕನ್ನಡದ ಈ ವಿಶಿಷ್ಟಬಗೆಯ ಸ್ಪಂದನೆಯ ಬರಹಗಾರ, ಚಿಂತಕ, ಇತಿಹಾಸಕಾರ ಇಲ್ಲದ ನೋವು ಕನ್ನಡದ ಮನಸುಗಳಿಗೆ ನಿಜಕ್ಕೂ ತಡೆದುಕೊಳ್ಳಲಾರದಂತಹ ದುಃಖ. ಇವರ ಜೊತೆ ಎರಡು ದಿನಗಳನ್ನು ಕೊಡಗಿನ ದೇವರಕಾಡುಗಳಲ್ಲಿ ಕಳೆದ ನೆನಪುಗಳು ನನ್ನ ಮನಸ್ಸಿನಲ್ಲಿ ಸದಾ ಹಚ್ಚ ಹಸಿರಾಗಿದೆ. ಅಭಿನವ ರವಿಕುಮಾರ್ ಅವರು ಒಂದು ದಿನ ಫೋನ್ ಮಾಡಿ ರಮೇಶ್ ಶೆಟ್ಟರ್ ಅವರು ಕೊಡಗಿನ ದೇವರ ಕಾಡುಗಳ ಬಗ್ಗೆ ತಿಳಿದುಕೊಳ್ಳಲು ಬರುತ್ತಿದ್ದಾರೆ…”

Read More

ಚರ್ಮ: ಎಚ್.ಆರ್.ರಮೇಶ ಬರೆದ ಕತೆ

“ಒಂದು ಸಲ ಚಂದ್ರಾಚಾರಿಯನ್ನು ನೋಡಲು ಕತ್ತಲಲ್ಲಿ ಅವನ ಮನೆಯ ಹಿತ್ತಲಿಗೆ ಹೋದಾಗ ಲಕ್ಷ್ಮಿ ಚೇಳು ಕಚ್ಚಿದ್ದ ಗುರುತು ಅವಳ ಎಡಗಾಲ ಹೆಬ್ಬಟ್ಟಿನ ಮೇಲೆ ಅಚ್ಚುಒತ್ತಿದ ರೀತಿ ಇನ್ನೂ ಹಾಗೆ ಇತ್ತು. ಆದರೂ ಆ ಕತ್ತಲಲ್ಲೂ ಅವನು ಕೊಟ್ಟ ಮುತ್ತು ಹಣೆಯ ಮೇಲೆ ಹಸಿಯಾಗಿಯೇ ಇದ್ದು ಹಣೆ ಮುಟ್ಟಿದಾಗೆಲ್ಲಾ ಚಂದ್ರಾಚಾರಿ ಮಿಂಚಿ ಹೋಗುತ್ತಿದ್ದ. ಈ ಲಹರಿಗಳ ಜೊತೆಗೆ ‘ಚಂದ್ರಾಚಾರಿಯನ್ನು ಮದುವೆಯಾಗಿದ್ದರೆ ಅವನ ಮರದ ಕೆತ್ತನೆಗಳ ಸುಂದರ ಗೊಂಬೆಗಳಂತೆ…”

Read More

ವಸುಧೇಂದ್ರರ ‘ತೇಜೋ=ತುಂಗಭದ್ರಾ’ ಕುರಿತು ಎಚ್.ಆರ್. ರಮೇಶ್ ಲೇಖನ

“ಹಂಪಕ್ಕಳನ್ನು ಇವರ ಸುಪರ್ದಿಗೆ ಬಿಟ್ಟು ಹೊರಟಾಗ ಹಂಪಕ್ಕಳಿಗೆ ಇವನ ಮೇಲೆ ಆಸೆ ಹುಟ್ಟುತ್ತದೆ. ಆದರೆ ಅವನು ‘ನಾನೊಂದು ದೇಶದವನು, ನೀನು ಮತ್ತೊಂದು ದೇಶದವಳು. ಒಂದಕ್ಕೊಂದು ಸಂಬಂಧವಿಲ್ಲದ ಸಂಸ್ಕೃತಿಯಲ್ಲಿ ಬೆಳೆದವರು. ಇಬ್ಬರಿಗೂ ಹೊಂದಾಣಿಕೆಯಾಗುವುದಿಲ್ಲ ಹಂಪಮ್ಮ’ ಎನ್ನುತ್ತಾನೆ. ಅದಕ್ಕೆ ಅವಳು ‘ಕಣ್ಣಾ, ಹಲವಾರು ಬಗೆಯ ಕುಲಾವಿಗಳನ್ನು ಹೊಲಿದವಳು ನಾನು… “

Read More

ಛಿದ್ರಬದುಕಿನ ಚಂದದ ನಿರೂಪಣೆಗಳು: ಎಸ್.ಗಂಗಾಧರಯ್ಯ ಕಥಾಸಂಕಲನದ ಕುರಿತು ಎಚ್.ಆರ್.ರಮೇಶ ಬರೆದ ಲೇಖನ

“ಪ್ರಸ್ತುತದ ಕನ್ನಡ ಸಾಹಿತ್ಯ ಸಂದರ್ಭದಲ್ಲಿ ಈ ಕಥಾಸಂಕಲನ ಅನೇಕ ಕಾರಣಗಳಿಗಾಗಿ ಮುಖ್ಯವೆನ್ನಿಸುತ್ತದೆ. ಇವು ಶುದ್ಧ ಗ್ರಾಮೀಣ ಬದುಕಿನ ಸೊಗಡಿರುವ ಕತೆಗಳು. ಇಲ್ಲಿಯ ಕತೆಗಳಿಗೆ ಯಾವ ಇಸಮ್ಮುಗಳ ಸೋಂಕು ಇಲ್ಲದೆ, ಕೇವಲ ಕತೆಗಾರ ತಾನು ಕಂಡದ್ದನ್ನು, ಅನುಭವಿಸಿದ್ದನ್ನು, ಬದುಕಿಗೆ…”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ