ಕೆಂಡಸಂಪಿಗೆ
ಬಾನು ಮುಷ್ತಾಕ್ ಕತೆಗಳ ಅನುವಾದದ ಬಗ್ಗೆ ಕೆಲವು ಟಿಪ್ಪಣಿಗಳು: ಬಿ.ವಿ.ರಾಮಪ್ರಸಾದ್ ಬರಹ
Posted by ಕೆಂಡಸಂಪಿಗೆ | Oct 29, 2025 | ಸಾಹಿತ್ಯ |
ದೀಪಾ ಅವರ ರೀತಿಯಲ್ಲೇ ಬಾನುರವರು ಕೆಲವು ಉರ್ದು ಪದಗಳನ್ನು ಯಾವುದೇ ವಿವರಣೆ ಇಲ್ಲದೇ ಅನುವಾದ ಮಾಡದೇ ಬಳಸುತ್ತಾರೆ. ಉದಾಹರಣೆಗೆ ಸಂಬಂಧ ಸೂಚಕ ಪದಗಳಾದ ಭಾಬಿ, ಅಮ್ಮಿ, ಆಪ, ಬೇಟಾ, ಅಮ್ಮಿಜಾನ್, ದಾದಿಮಾ. ಆದರೆ ಸಾಕಷ್ಟು ಬಾರಿ ಇವುಗಳ ಬದಲು ಅತ್ತಿಗೆ, ಅಮ್ಮ, ತಂದೆ, ಅನ್ನುವ ಕನ್ನಡ ಪದಗಳನ್ನೇ ಬಳಸಿದ್ದಾರೆ. ಇಸ್ಲಾಮ್‌ಗೆ ಸಂಬಂಧಿಸಿದ ಆಜಾನ್, ಮುತವಲ್ಲಿ, ಕಫನ್, ಗುಸುರ್, ದಫನ್, ಖಬರ್‌ಸ್ತಾನ್, ಇವುಗಳೂ ಕೂಡ ವಿವರಣೆಯಿಲ್ಲದೆ ಕೆಲವೊಮ್ಮೆ ಉರ್ದು ಮೂಲ ರೂಪದಲ್ಲಿ, ಕೆಲವೊಮ್ಮೆ ಉರ್ದು ಮೂಲರೂಪದ ಜೊತೆಗೆ ಕನ್ನಡದ ವಿವರಣೆಯೊಂದಿಗೆ ಬರುತ್ತವೆ.
ಬಾನು ಮುಷ್ತಾಕ್ ಕತೆಗಳ ಅನುವಾದದ ಕುರಿತು ಬಿ.ವಿ.ರಾಮಪ್ರಸಾದ್ ಬರಹ
ಮಾರುತಿ ಗೋಪಿಕುಂಟೆ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Oct 29, 2025 | ದಿನದ ಕವಿತೆ |
“ಅಕ್ಷರದ ಚುಂಗು ಹಿಡಿದು
ಕವಿತೆ ಕಟ್ಟುವ ತವಕ ನನಗೆ
ನೀನು ಬದುಕು ಕಟ್ಟಿಕೊಂಡಿದ್ದೆ
ನಾನು ಜನರ ಬಾಯಿಗೆ ಸಿಕ್ಕು
ಕತೆಯಾಗಿದ್ದೆ, ಅದಕೆ ಯಾವ
ಜಾಹೀರಾತಿನ ಹಂಗಿಲ್ಲ ಬಿಡು”-ಮಾರುತಿ ಗೋಪಿಕುಂಟೆ ಬರೆದ ಈ ದಿನದ ಕವಿತೆ
ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Oct 28, 2025 | ದಿನದ ಕವಿತೆ |
“ಇಲ್ಲಿ
ಈ ಕ್ಷಣದಲ್ಲಿ
ಯಾವ ಓಲೆಗಳೂ
ಶೂನ್ಯವ ಹೊತ್ತು ಸಾಗುವುದಿಲ್ಲ
ಉಮ್ಮಳಿಸುವ ಪದಗಳ ಭಾರದಲ್ಲಿ
ದಣಿಯುತ್ತವೆ
ದಣಿಸುತ್ತವೆ
ಇನ್ನಿಲ್ಲವಾಗುವ ನನ್ನ ಗುರುತುಗಳ ಅಳಿಸುತ್ತ” -ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ
ಸ್ನೇಹ-ಸಂಬಂಧಗಳ ಮೊಕದ್ದಮೆಗಳಲ್ಲಿ ಸಾಕ್ಷಿ ಕೊಡಬೇಕಾದವರು ನಿರಪರಾಧಿಗಳೇ!: ವಿನಾಯಕ ಅರಳಸುರಳಿ ಅಂಕಣ
Posted by ಕೆಂಡಸಂಪಿಗೆ | Oct 28, 2025 | ಅಂಕಣ |
ನಿಜವಾದ ಸಂಗತಿಯೇನೆಂದರೆ ಎಷ್ಟೋ ಬಾರಿ ಇಂಥಾ ಅಪವಾದ, ಅಪನಂಬಿಕೆಗಳು ಆ ಕ್ಷಣಕ್ಕೆ ಹುಟ್ಟಿದವುಗಳಾಗಿರುವುದೇ ಇಲ್ಲ. ಒಬ್ಬ ವ್ಯಕ್ತಿಯ ಸ್ನೇಹ, ಸಾಂಗತ್ಯದಲ್ಲಿರುವಾಗಲೇ ಮನುಷ್ಯ ಇಂಥಾದ್ದೊಂದು ಅಗಲಿಕೆಗೆ ತಯಾರಿ ಮಾಡಿಕೊಳ್ಳುತ್ತಿರುತ್ತಾನೆ. ತನಗೆ ಇಷ್ಟವಾಗದ ಆತನ ವ್ಯಕ್ತಿತ್ವಗಳನ್ನು ಹೆಕ್ಕಿಟ್ಟುಕೊಳ್ಳುತ್ತಿರುತ್ತಾನೆ! ಇಂಥಾದ್ದೊಂದು ಸಮಯ ಬಂದಾಗ ಥಟ್ಟನೆ ಅವನ್ನೆಲ್ಲ ಆಚೆ ತೆಗೆದು ‘ಅಕಾರ್ಡಿಂಗ್ ಟೂ ಆ್ಯಕ್ಟ್ ತ್ರೀ ನಾಟ್ ಟೂ’ ಎಂದು ಅವನ್ನು ಹಾಜರುಪಡಿಸಿಯೇ ಬಿಡುತ್ತಾನೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”
ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುನಮ್ಮ ಫೇಸ್ ಬುಕ್
ನಮ್ಮ ಟ್ವಿಟ್ಟರ್
ನಮ್ಮ ಬರಹಗಾರರು
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಪುಸ್ತಕ ಸಂಪಿಗೆ
ಬಿಸಿಲಿನ ತುಣುಕುಗಳಿಗೆ ಒಂದ್ ಪತ್ರ ಬರೆದು…..: ದೇವರಾಜ್ ಹುಣಸಿಕಟ್ಟಿ ಬರಹ
ಬರಹ ಭಂಡಾರ
ಹಳೆಯವನ್ನು ಹುಡುಕಿ
ಇತ್ತೀಚಿನ ಬರಹಗಳು
-
-
-
ಕಾಫಿ ಮತ್ತು ಕಾಫಿರರ ಕಥೆ!: ದರ್ಶನ್ ಜಯಣ್ಣ ಸರಣಿNov 29, 2025 | ಅಂಕಣ -
-
ಗುರು ಮತ್ತು ಹಕ್ಕಿಗೂಡು: ಸುಕನ್ಯಾ ಕನಾರಳ್ಳಿ ಅಂಕಣNov 26, 2025 | ಅಂಕಣ
