ಹಿರಿಮೆ-ಗರಿಮೆ ಲೋಕದಲ್ಲಿ ಸಿಕ್ಕ ಆಸ್ಟ್ರೇಲಿಯನ್ ಹಕ್ಕಿ: ಡಾ. ವಿನತೆ ಶರ್ಮಾ ಅಂಕಣ
ಕುತೂಹಲಕಾರಿ ವಿಷಯವೆಂದರೆ ಈ ವರ್ಷ ೨೦೨೫ರಲ್ಲಿ ಅಮೆರಿಕಾ ದೇಶವು ಹನ್ನೆರಡನೇ ಸ್ಥಾನಕ್ಕೆ ಇಳಿದಿದೆ. ಯು.ಎಸ್.ಎ ಪಾಸ್ಪೋರ್ಟ್ ಇರುವವರು ೧೮೦ ದೇಶಗಳಿಗೆ ವೀಸಾ ಪಡೆಯದೆ ಹೋಗಬಹುದು. ಹೆನ್ಲಿ ಸಂಸ್ಥೆಯ ಅಧ್ಯಯನದ ಪ್ರಕಾರ ೨೦೧೪ ನೇ ಇಸವಿಯಲ್ಲಿ ಅಮೆರಿಕೆಯು ಮೊಟ್ಟಮೊದಲ ಸ್ಥಾನದಲ್ಲಿದ್ದು ಪ್ರಪಂಚದ ಅತ್ಯಂತ ಪ್ರಭಾವಶಾಲಿ ಪಾಸ್‌ಪೋರ್ಟ್ ಎನ್ನುವ ಹಿರಿಮೆ, ಮಾನ್ಯತೆಯಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
