Advertisement

ಕೆಂಡಸಂಪಿಗೆ

ರೇಖಕ್ಕ ಕಲಿಸಿದ ಮಗ್ಗಿಯ ಲೆಕ್ಕ: ಶ್ರೀಹರ್ಷ ಸಾಲಿಮಠ ಅಂಕಣ

“ನನ್ನ ಮಗ್ಗಿಯ ಪಾಠ ಇಪ್ಪತ್ನಾಲ್ಕನ್ನೂ ಮುಟ್ಟಲಿಲ್ಲ! ಅದೆಷ್ಟು ತಿಂಗಳು ಹೀಗೆ ಆಕೆಯ ಹಿಂಬಾಲಿಸಿ ಕಳೆದಿದ್ದೆನೋ ನನಗೆ ನೆನಪಿಲ್ಲ. ಆದರೆ ನಾವು ಮನೆ ಬದಲಿಸಲಾಗಿ ಮತ್ತೆಂದೂ ರೇಖಿಯ ಭೇಟಿಯಾಗಲಿಲ್ಲ. ಈಗಲೂ ಒಮ್ಮೊಮ್ಮೆ ರೇಖಿಯಂತಹ ಪ್ರತಿಭಾವಂತೆಯ ಬಳಿ ಪಾಠ ಹೇಳಿಸಿಕೊಂಡಿದ್ದಕ್ಕೆ ಆಗಾಗ ಹೆಮ್ಮೆಯೆನಿಸುತ್ತದೆ. ಆಗ ಆಕೆ ಬದುಕಿದ್ದ ಕುಟುಂಬದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಲೆಕ್ಕ ಹಾಕಿದರೆ ಬಹುಷಃ ಹೆಚ್ಚು ಓದಿ ಕಡಿದು ಗುಡ್ಡೆ ಹಾಕಿರಲಿಕ್ಕೆ ಆಕೆಯ ಮನೆಯವರು ಬಿಟ್ಟಿರಲಿಕ್ಕಿಲ್ಲ.”

Read More

ಅಳುವ ಕಂದನಿಗಾಗಿ.. ಅತ್ತಿತ್ತ ನೋಡುತ್ತಾ…: ಶ್ರೀಹರ್ಷ ಅಂಕಣ

“ಕ್ಯಾಪಿಟಲಿಸಂನ ಕೀಲುಗೊಂಬೆಗಳಾಗಿ ಬದುಕುತ್ತಿರುವ ಜನರಿಗೆ ವಿಕಾಸವಾದವನ್ನು ಯೊಚಿಸುವ ವ್ಯವಧಾನವೆಲ್ಲಿದೆ? ತಾವೇ ಕಟ್ಟಿಕೊಂಡ ಸಮಾಜದ ಸರಳುಗಳೊಳಗೆ ಬಂಧಿಯಾಗಿ ಒದ್ದಾಡುತ್ತಿರುವ, ಹುಚ್ಚು ಓಟದೊಳಗೆ ನಮ್ಮನ್ನು ನಾವೇ ಕಳೆದುಕೊಂಡ ನತದೃಷ್ಟ ಪೀಳಿಗೆ ನಮ್ಮದು! ಹಣ ಸಂಪಾದಿಸಲು ಬಂಜೆತನ ತಂದುಕೊಳ್ಳುವುದು, ಕಳೆದುಹೋದ ಫಲವತ್ತತೆಯನ್ನು ಕೊಂಡುಕೊಳ್ಳಲು ಮತ್ತೆ ಅದೇ ಹಣ ಖರ್ಚು ಮಾಡುವುದು! ಎಷ್ಟು ಸೂಕ್ಷ್ಮವಾಗಿ ನಮ್ಮನ್ನು ಈ ಬಂಡವಾಳಶಾಹಿ ವ್ಯವಸ್ಥೆಯು ಯಾವ ಗುರಿಯೂ ಇಲ್ಲದಂತೆ ಓಡುವಂತೆ ಮಾಡುತ್ತದೆ.”

Read More

ಕೀಳರಿಮೆಯ ರೋಗಕ್ಕೆ ಶಿಕ್ಷಣದ ಮದ್ದರೆದು…: ಶ್ರೀಹರ್ಷ ಸಾಲಿಮಠ ಬರೆಯುವ ಹೊಸ ಅಂಕಣ

“ಒಮ್ಮೆ ಸೈಕಲ್ ಕೊಳ್ಳಲು ಹೋಗಿದ್ದಾಗ ನಾನು ಒಂದು ಸೈಕಲ್ಲನ್ನು ತೊರಿಸಿ “ಇದು ಎಷ್ಟು” ಅಂತ ಕೇಳಿದೆ. ಸೇಲ್ಸ್ ಮನ್ ಬಿಳಿಯ. ಆತ ಬೆಲೆ ಎಷ್ಟು ಅಂತ ಹೇಳದೆ “ಅದು ದುಬಾರಿ” ಎಂದಷ್ಟೇ ಹೇಳಿದ. ನೀನು ಕಂದುಬಣ್ಣದವನು ನಿನಗೆ ಅದನ್ನು ಕೊಳ್ಳುವ ಯೋಗ್ಯತೆಯಿಲ್ಲ ಎಂದು ಆತ ಪರೋಕ್ಷವಾಗಿ ಹೇಳಿದ್ದ. ಅಸಲಿಯತ್ತೆಂದರೆ ನಾನು ಕಟ್ಟುವ ತೆರಿಗೆಯೇ ಆತನ ಆದಾಯಕ್ಕಿಂತ ಹೆಚ್ಚಿತ್ತು!”

Read More

ಪದಕುಸಿಯೆ …: ಶ್ರೀಹರ್ಷ ಸಾಲೀಮಠ ಬರೆದ ಈ ವಾರದ ಕತೆ

“ಹೀಗೆ ಕಾಯುತ್ತಿದ್ದ ಮೂರನೆ ದಿನ ನಮ್ಮ ದೋಣಿ ತಳ ಮುರಿದು ಮುಳುಗತೊಡಗಿತು. ನಾವು ಅಷ್ಟರೊಳಗೆ ಅಪಾಯದ ಗಂಟೆ ಮೊಳಗಿಸಿ ಸಮುದ್ರಕ್ಕೆ ಹಾರಿಕೊಂಡೆವು. ನಮ್ಮ ಕರೆಯನ್ನು ಕೇಳಿದ ಮಿಲಿಟರಿ ದೋಣಿಯೊಂದು ಬಂದು ನಮ್ಮಲ್ಲಿ ಸಾಧ್ಯವಾದವರನ್ನೆಲ್ಲ ರಕ್ಷಿಸಿತು. ಹೊರಬಂದು ಎಣಿಸಿಕೊಂಡು ನೋಡಿದಾಗ ಹನ್ನೆರಡು ಜನ ಮುಳುಗಿಹೋಗಿದ್ದಾರೆ ಅಂತ ತಿಳಿಯಿತು. ನಮ್ಮ ಹಾಗೆ ಸಾವಿರ ಸಾವಿರ ಸಂಖ್ಯೆಯಲ್ಲಿ ಬರುವ ಜನರಲ್ಲಿ ಒಂದು ಪಾಲನ್ನು ತನ್ನ ಬಲಿಯಾಗಿ ಪಡೆದುಕೊಳ್ಳುವ ಕ್ರಿಶ್ಚಿಯನ್…”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ