ವಸಂತಕುಮಾರ್ ಕಲ್ಯಾಣಿ ಬರೆದ ಈ ದಿನದ ಕವಿತೆ
“ನಿಜ ಲೋಗನ್ ತೆಗೆದ ಫೋಟೋ
ಗಳು ಅಗಣಿತ. ಅರ್ಜಿಯ ಜೊತೆ
ಬಸ್ ಪಾಸ್‌ಗೆ, ಐಡಿ ಕಾರ್ಡ್‌ಗೆ
ಸುಮ್ಮನೇ ಖುಷಿಗೆ ಜೊತೆಗೆ
ಮೆಚ್ಚಿದ್ದ ಹುಡುಗಿಗೆ ಕಳಿಸಲು
ಗುಪ್ತ ವಿಳಾಸಕ್ಕೆ”-ವಸಂತಕುಮಾರ್ ಕಲ್ಯಾಣಿ ಬರೆದ ಈ ದಿನದ ಕವಿತೆ
Posted by ವಸಂತಕುಮಾರ್ ಕಲ್ಯಾಣಿ | Dec 5, 2024 | ದಿನದ ಕವಿತೆ |
“ನಿಜ ಲೋಗನ್ ತೆಗೆದ ಫೋಟೋ
ಗಳು ಅಗಣಿತ. ಅರ್ಜಿಯ ಜೊತೆ
ಬಸ್ ಪಾಸ್‌ಗೆ, ಐಡಿ ಕಾರ್ಡ್‌ಗೆ
ಸುಮ್ಮನೇ ಖುಷಿಗೆ ಜೊತೆಗೆ
ಮೆಚ್ಚಿದ್ದ ಹುಡುಗಿಗೆ ಕಳಿಸಲು
ಗುಪ್ತ ವಿಳಾಸಕ್ಕೆ”-ವಸಂತಕುಮಾರ್ ಕಲ್ಯಾಣಿ ಬರೆದ ಈ ದಿನದ ಕವಿತೆ
Posted by ವಸಂತಕುಮಾರ್ ಕಲ್ಯಾಣಿ | Nov 17, 2024 | ವಾರದ ಕಥೆ, ಸಾಹಿತ್ಯ |
ಹಾಗೇ ಒಂದು ಜೊಂಪು ಹತ್ತಿತ್ತು. ಕನಸಿನಲ್ಲಿ ತನ್ನಲ್ಲಿ ಉಳಿದಿದ್ದ ಟಿಕೆಟ್ ಒಂದಕ್ಕೆ ಲಕ್ಷ ರೂಪಾಯಿಯ ಬಂಪರ್ ಬಂದ ಹಾಗೆ, ಅದರಿಂದ ಬಂದ ಹಣದಲ್ಲಿ ತಂಗಿಯ ಮದುವೆ, ತನಗೊಂದು ಮೂರು ಚಕ್ರದ ಸ್ಕೂಟರ್, ಸಣ್ಣದೊಂದು ಲಾಟರಿ ಟಿಕೆಟ್ ಮಾರುವ, ಸ್ಟೇಷನರಿ ಅಂಗಡಿ. ಅದರಿಂದ ಬರುವ ಆದಾಯ. ಅಲ್ಲಿ ಹುಡುಗನೊಬ್ಬನನ್ನು ಕೆಲಸಕ್ಕೆ ಇರಿಸಿ ತಾನು ಬಿ.ಕಾಂ. ಮುಂದುವರಿಸಿದ ಹಾಗೆ……
ವಸಂತಕುಮಾರ್ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಬಂಪರ್ ಬಹುಮಾನ” ನಿಮ್ಮ ಓದಿಗೆ
Posted by ವಸಂತಕುಮಾರ್ ಕಲ್ಯಾಣಿ | Sep 15, 2024 | ವಾರದ ಕಥೆ, ಸಾಹಿತ್ಯ |
ಯಾವಾಗ ಶಾಂತಮ್ಮ ಮೃದುಲಾಳ ಆರೈಕೆಯಲ್ಲಿ ನಾಲ್ಕು ದಿನ ಕಳೆದರೋ, ಮೃದುಲಾಳ ಮಂದಸ್ಮಿತ ಮುಖ, ಸ್ವಲ್ಪವೂ ಬೇಸರಿಸದೆ ಗಂಡನನ್ನು ಅನುಸರಿಸಿಕೊಂಡು ಹೋಗುವ ಪರಿ, ತಾನು ಗರ್ಭಿಣಿಯಾಗಿದ್ದರೂ ತನ್ನ ಕೆಲಸ ಬೊಗಸೆ ಕಡಿಮೆ ಮಾಡಿಕೊಳ್ಳದೆ ಪಾದರಸದಂತೆ ಓಡಾಡುವ ರೀತಿ, ಇವನ್ನೆಲ್ಲಾ ನೋಡುವಾಗ ತಮ್ಮ ಬಗ್ಗೆಯೇ ನಾಚಿಕೆಯಾಯಿತು ಶಾಂತಮ್ಮನವರಿಗೆ.
ವಸಂತಕುಮಾರ್ ಕಲ್ಯಾಣಿ ಬರೆದ ಕತೆ “ರೂಪಾಂತರ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ
Posted by ವಸಂತಕುಮಾರ್ ಕಲ್ಯಾಣಿ | Aug 13, 2024 | ಸಂಪಿಗೆ ಸ್ಪೆಷಲ್ |
ಇನ್ನೊಬ್ಬ ಸಹೋದ್ಯೋಗಿ ಬ್ರಹ್ಮಚಾರಿ ಸಾಧ್ಯವಾದಷ್ಟು ಕಾರ್ಯಕ್ರಮಗಳಿಗೆ ಕೈ ಕೊಡುತ್ತಿದ್ದ. ನಂತರ ತಡವಾಗಿ ಮದುವೆಯಾದ. ಒಂದು ಮಗುವಾಯಿತು. ಅಷ್ಟೇ ಸಾಕು ಎಂದು ನಿರ್ಧರಿಸಿದ. ಆನಂತರ ಅವನು ಯಾರದಾದರೂ ಮನೆಯಲ್ಲಿ ಇಬ್ಬರು ಮಕ್ಕಳಿದ್ದರೆ ಮೊದಲನೆಯ ಮದುವೆಗೆ ಹೋಗುತ್ತಿದ್ದ. ಉಡುಗೊರೆ ಕೊಡುತ್ತಿದ್ದ. ಎರಡನೆಯದಕ್ಕೆ ತಪ್ಪಿಸಿಕೊಳ್ಳುತ್ತಿದ್ದ.
ವಸಂತಕುಮಾರ್ ಕಲ್ಯಾಣಿ ಬರೆದ ಪ್ರಬಂಧ “ಮುಯ್ಯಿಗೆ ಮುಯ್ಯಿ…!”
Posted by ವಸಂತಕುಮಾರ್ ಕಲ್ಯಾಣಿ | Jun 16, 2024 | ವಾರದ ಕಥೆ, ಸಾಹಿತ್ಯ |
ಇದು ಪಂಚಾಯಿತಿ ಚುನಾವಣೆಯಂತಲ್ಲ ಹಾಗಾಗಿ ಜನರು ಬುದ್ಧಿವಂತರಾಗಿದ್ದರು(?) ಹೆಚ್ಚು ಕೇಳುತ್ತಿದ್ದರು. ಆದರೂ ಒಂದೆರಡು ಕೈ ಬದಲಾಗಿ ಹಣ ಸಿಗುವಾಗ ಬಹಳ ಹೆಚ್ಚಿಗೇನೂ ಸಿಗುತ್ತಿರಲಿಲ್ಲ. ಈ ವಿಷಯದಲ್ಲಿ ಉತ್ತಮ್ ಈಗ ಸಾಕಷ್ಟು ಪಳಗಿದ್ದ. ಹೆಚ್ಚಿನ ಜನರನ್ನು ಸೇರಿಸುತ್ತಿದ್ದ. ಅದಕ್ಕಿಂತ ಹೆಚ್ಚು ತೋರಿಸುತ್ತಿದ್ದ. ಬೇರೆ ಮೂಲಗಳಿಂದ ಹಣ ಪೀಕುತ್ತಿದ್ದ. ಬೇರೆ ಮನೆಯಲ್ಲಿದ್ದರೂ ರಾಮ್, ಲಕ್ಷ್ಮಣ್ ಭಾವನ ಜೊತೆಗೆ ಕೈಜೋಡಿಸಿ ಚುನಾವಣೆಗೆ ದುಡಿಯುತ್ತಿದ್ದರು..
ವಸಂತಕುಮಾರ್ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಚದುರಂಗ”
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
