ಕಿಲ್ಲಿಂಗ್ ಫೀಲ್ಡ್ ಮತ್ತು ಬುದ್ಧ; ಇದು ಕಾಂಬೋಡಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ
ಹಿಂದಿನ ಕಾಲದಲ್ಲಿ ಬಹುತೇಕ ಜನರು ಅನಕ್ಷರಸ್ಥರಾಗಿದ್ದರು. ಆದರೆ ಅಕ್ಷರ ಜ್ಞಾನ ಇಲ್ಲದವರೂ ಸಹ ಸಾಂಪ್ರದಾಯಿಕವಾದ ಮಹಾಕಾವ್ಯಗಳ ಕಥಾನಕವನ್ನು ಅರ್ಥಮಾಡಿಕೊಂಡಿದ್ದರು. ಬುದ್ಧನ ಜಾತಕ ಕಥೆಗಳ ಪರಿಚಯ ಬಹುತೇಕರಿಗಿತ್ತು. ರೀವಾಂಗ್ ಪ್ರೆಂಗ್ ಎಂಬ ಜಾನಪದ ಕಥೆಗಳನ್ನೂ ಸಹ ಅರಿತುಕೊಂಡವರಿದ್ದಾರೆ. ಪಾಶ್ಚಿಮಾತ್ಯ ಸಾಹಿತ್ಯ ಜಗತ್ತಿಗೆ ಕಾಂಬೋಡಿಯಾ ತೆರೆದುಕೊಂಡದ್ದು ತೀರಾ ತಡವಾಗಿ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಕಾಂಬೋಡಿಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ
